October 18, 2024

ವಿಟ್ಲ: ಅಡ್ಯನಡ್ಕ ಜನತಾ ಪಿಯು ಕಾಲೇಜ್ ಗೆ ಮೂರು ವಿಭಾಗದಲ್ಲಿ ಶೇ.100 ಫಲಿತಾಂಶ

0

ವಿಟ್ಲ: ಅಡ್ಯನಡ್ಕ ಜನತಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 100% ಫಲಿತಾಂಶ ಬಂದಿರುತ್ತದೆ. ವಿಜ್ಞಾನ ವಿಭಾಗ, ವಾಣಿಜ್ಯ ವಿಭಾಗ, ಮತ್ತು ಕಲಾ ವಿಭಾಗಕ್ಕೆ ಶೇಕಡಾ ನೂರಕ್ಕೆ ನೂರು ವಿದ್ಯಾರ್ಥಿಗಳು ಉತ್ತೀರ್ಣರಾಗಿ ಕಾಲೇಜಿಗೆ 100% ಫಲಿತಾಂಶ ಬಂದಿದೆ.

Leave a Reply

Your email address will not be published. Required fields are marked *

error: Content is protected !!