December 15, 2025

ವಿಟ್ಲ: ಪಿಯು ಪರೀಕ್ಷೆ ಫಲಿತಾಂಶ: ಎಮಿನೆಂಟ್ ವಿದ್ಯಾಸಂಸ್ಥೆಗೆ ಶೇ. 100 ಫಲಿತಾಂಶ

0
image_editor_output_image1380361366-1682073759171

ವಿಟ್ಲ: ಪಿಯುಸಿ ಪರೀಕ್ಷೆಯಲ್ಲಿ ವಿಟ್ಲ ಎಮಿನೆಂಟ್ ವಿದ್ಯಾ ಸಂಸ್ಥೆಗೆ ಶೇ. 100% ಫಲಿತಾಂಶ ಬಂದಿದೆ.
2023 ಮಾರ್ಚ್ ತಿಂಗಳ ವಾರ್ಷಿಕ ಪರೀಕ್ಷೆಗೆ ಸುಮಾರು 73 ವಿದ್ಯಾರ್ಥಿಗಳು ನೋಂದಾಯಿಸಿದ್ದು ನಾಲ್ಕು ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲೂ, 61 ವಿದ್ಯಾರ್ಥಿಗಳು ಪ್ರಥಮ ಶ್ರೇಣುಯಲ್ಲೂ, ಉಳಿದ 8 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಆಗಿ ಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾರೆ ಎಂದು ಎಮಿನೆಂಟ್ ವಿಧ್ಯಾ ಸಂಸ್ಥೆಯ ಮುಖ್ಯಸ್ಥ ಜುಬೈರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!