September 20, 2024

ಬಂಟ್ಟಾಳ: ದ್ವಿತೀಯ ಪಿಯುಸಿ ಫಲಿತಾಂಶ: ಮೆಲ್ಕಾರ್ ಮಹಿಳಾ ಕಾಲೇಜು ವಿದ್ಯಾರ್ಥಿನಿ ಫಿದಾ ನಹೀಮಾಗೆ 90 ಶೇ ಅಂಕಗಳು

0

ಬಂಟ್ವಾಳ : ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಮೆಲ್ಕಾರ್ ಮಹಿಳಾ ಕಾಲೇಜು ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಫಿದಾ ನಹೀಮಾ 538 ಅಂಕಗಳನ್ನು ಗಳಿಸಿ ಶೇ 90 ಫಲಿತಾಂಶ ಪಡೆದಿದ್ದಾಳೆ.

ಮಾಣಿಯ ಬಾಲ ವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಪಡೆದಿರುವ ಫಿದಾ ನಹೀಮಾ 2022 – 23 ಸಾಲಿನಲ್ಲಿ ಮೆಲ್ಕಾರ್ ಮಹಿಳಾ ಕಾಲೇಜು ವಿದ್ಯಾರ್ಥಿನಿ ನಾಯಕಿಯಾಗಿ ಕಾರ್ಯ ನಿರ್ವಹಿಸಿದ್ದಾಳೆ. ಈಕೆ ಪತ್ರಕರ್ತ ಲತೀಫ್ ನೇರಳಕಟ್ಟೆ ಹಾಗೂ ನೂರ್ ಜಹಾನ್ ದಂಪತಿಗಳ ಪುತ್ರಿಯಾಗಿದ್ದಾಳೆ.

Leave a Reply

Your email address will not be published. Required fields are marked *

error: Content is protected !!