February 2, 2026

ಪುತ್ತೂರು: ಬಜರಂಗದಳ ಬೊಳುವಾರು ಘಟಕದ ಸಂಚಾಲಕ ನಿಧನ

0
image_editor_output_image1112231466-1682318059832.jpg

ಪುತ್ತೂರು : ಬಜರಂಗದಳ ಬೊಳುವಾರು ಘಟಕದ ಸಂಚಾಲಕರಾಗಿದ್ದ ನವೀನ್ (32) ರವರು ಅನಾರೋಗ್ಯದಿಂದಾಗಿ ನಿಧನರಾದರು.

ಮೂಲತಃ ಕಲ್ಲೇರಿಯವರಾಗಿರುವ ನವೀನ್ ರವರು ಉದ್ಯೋಗದಲ್ಲಿದ್ದು, ಪುತ್ತೂರಿನಲ್ಲಿ ವಾಸ್ತವ್ಯ ಹೊಂದಿದ್ದರು.

ಇತ್ತೀಚಿಗೆ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು.

ಮೃತರು ಪತ್ನಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!