July 6, 2026

ರ‍್ಯಾಪಿಡೋ ಬೈಕ್‌ ಸವಾರನ ಲೈಂಗಿಕ ಕಿರುಕುಳ: ಚಲಿಸುತ್ತಿದ್ದ ಬೈಕ್‌ನಿಂದಲೇ ಜಿಗಿದ ಯುವತಿ

0
image_editor_output_image-808980276-1682485923751.jpg

ಬೆಂಗಳೂರು: ರ‍್ಯಾಪಿಡೋ ಬೈಕ್‌ ಸವಾರನ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಯುವತಿಯೊಬ್ಬಳು ಚಲಿಸುತ್ತಿದ್ದ ಬೈಕ್‌ನಿಂದಲೇ ಜಿಗಿದಿರುವ ಘಟನೆ ಯಲಹಂಕದ ಹೊರವಲಯದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಬೆಂಗಳೂರಿನ ಯಲಹಂಕ ಉಪನಗರ ನಾಗೇನಹಳ್ಳಿ ಠಾಣಾ (Yelahanka Police Station) ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸದ್ಯ ಆರೋಪಿಯನ್ನ ಬಂಧಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ

Leave a Reply

Your email address will not be published. Required fields are marked *

You may have missed

error: Content is protected !!