February 1, 2026

ಲಿಫ್ಟ್‌ಗೆ ಸಿಲುಕಿ ಯುವಕ ಸಾವು

0
Screenshot_2023-04-27-10-24-15-98_680d03679600f7af0b4c700c6b270fe7.jpg

ಬೆಂಗಳೂರು: ಲಿಫ್ಟ್‌ಗೆ ಸಿಲುಕಿ ಉತ್ತರಪ್ರದೇಶದ ಮೂಲದ ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಇಲ್ಲಿನ ಜೆ.ಸಿ ರಸ್ತೆಯ ಭರತ್‌ ಸರ್ಕಲ್‌ ಬಳಿ ಘಟನೆ ನಡೆದಿದ್ದು, ಯುಪಿ ಮೂಲದ ವಿಕಾಸ್‌ (26) ಸಾವನ್ನಪ್ಪಿದ್ದಾರೆ.

ಆಟೋಮೊಬೈಲ್‌‌ನಲ್ಲಿ ಕೆಲಸ ಮಾಡುತ್ತಿದ್ದ ವಿಕಾಸ್‌ ಲಿಫ್ಟ್‌ಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಈ ಸಂಬಂಧ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!