ಚುನಾವಣಾ ಪ್ರಚಾರ ಸಭೆ:
ನಾಳೆ ಪುತ್ತೂರು, ವಿಟ್ಲ ಕ್ಕೆ ಅಣ್ಣಾಮಲೈ
ಬಂಟ್ವಾಳ: ವಿಧಾನ ಸಭಾ ಚುನಾವಣಾ ಹಿನ್ನೆಲೆ ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿ ಅಣ್ಣಾಮಲೈ ನಾಳೆ ಬಂಟ್ವಾಳದಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಮಾಡಳಿದ್ದಾರೆ.
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಕರ್ನಾಟಕ ಚುನಾವಣಾ ಉಸ್ತುವಾರಿ ಅಣ್ಣಾಮಲೈ ಅವರು ಶನಿವಾರ ಬೆಳಗ್ಗೆ 11 ಗಂಟೆಗೆ ಪುತ್ತೂರಿನಲ್ಲಿ ಹಾಗೂ ಸಂಜೆ 6 ಗಂಟೆಗೆ ವಿಟ್ಲದಲ್ಲಿ ಚುನಾವಣಾ ಪ್ರಚಾರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.




