March 16, 2026

ಕಲ್ಲಡ್ಕ: SDPI ವತಿಯಿಂದ ಚುನಾವಣಾ ಕಛೇರಿ ಉದ್ಘಾಟನೆ

0
Screenshot_20230503-181117_WhatsAppBusiness.jpg

ಬಂಟ್ವಾಳ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಬಂಟ್ವಾಳ ವಿಧಾನಸಭಾ ಕ್ಷೇತ್ರ ವತಿಯಿಂದ ಕಲ್ಲಡ್ಕದಲ್ಲಿ ಚುನಾವಣಾ ಕಛೇರಿಯನ್ನು ಉದ್ಘಾಟಿಸಲಾಯಿತು.

ಬಂಟ್ವಾಳ ಕ್ಷೇತ್ರದ ಎಸ್ ಡಿ ಪಿ ಐ ಅಭ್ಯರ್ಥಿ ಇಲ್ಯಾಸ್ ತುಂಬೆ ಕಛೇರಿಯನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಎಸ್ ಡಿ ಪಿ ಐ ದ.ಕ ಜಿಲ್ಲಾ ಸಮಿತಿ ಸದಸ್ಯ ಯೂಸುಫ್ ಆಲಡ್ಕ, ಎಸ್ ಡಿ ಪಿ ಐ ಬಂಟ್ವಾಳ ಕ್ಷೇತ್ರದ ಚುನಾವಣಾ ಉಸ್ತುವಾರಿ ಶಾಹುಲ್ ಎಸ್ ಎಚ್, ಎಸ್ ಡಿ ಪಿ ಐ ಗೋಳ್ತಮಜಲು ಗ್ರಾಮ ಸಮಿತಿ ಅಧ್ಯಕ್ಷ ಹಾಗೂ ಗೋಳ್ತಮಜಲು ಗ್ರಾಮ ಪಂಚಾಯತ್ ಸದಸ್ಯ ಇಕ್ಬಾಲ್ ಕೆ ಸಿ ರೋಡ್, ಗೋಳ್ತಮಜಲು ಗ್ರಾಮ ಪಂಚಾಯತ್ ಸದಸ್ಯರುಗಳಾದ ಹಾರಿಸ್ ಅಮರ್, ಯೂಸುಫ್ ಕಲ್ಲಡ್ಕ ಮತ್ತಿತರ ಕಾರ್ಯಕರ್ತರು, ಹಿತೈಷಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!