March 24, 2026

ಮಂಗಳೂರು: ಮೇ. 9 ಮತ್ತು10 ರಂದು ಸಾರಿಗೆ ಕಾರ್ಯಾಚರಣೆಯಲ್ಲಿ ವ್ಯತ್ಯಯ

0
IMG-20230503-WA0029.jpg

ಮಂಗಳೂರು: ಮೇ 10ರ ಮತದಾನದ ದಿನದಂದು ಚುನಾವಣಾ ಕರ್ತವ್ಯದ ಸಂಬಂಧ ಸಾಂದರ್ಭಿಕ ಒಪ್ಪಂದದ ಮೇರೆಗೆ ಕೆಎಸ್‍ಆರ್‍ಟಿಸಿ ಬಸ್ಸುಗಳನ್ನು ನಿಯೋಜನೆ ಮಾಡಲಾಗುತ್ತಿದ್ದು, ಸಾರಿಗೆ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗಲಿದೆ.

ಮೇ.9 ಹಾಗೂ 10ರಂದು ನಿಗಮದ ಸಾರಿಗೆ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗುವ ಕಾರಣ ಊರಿಗೆ ಪ್ರಯಾಣ ಮಾಡುವ ಪ್ರಯಾಣಿಕರು ಮುಂಚಿತವಾಗಿ ಹಂತ ಹಂತವಾಗಿ ಪ್ರಯಾಣಿಸಲು ಅನುಕೂಲವಾಗುವಂತೆ ಯೋಜಿಸಿಕೊಂಡು ನಿಗಮದ ಸಾರಿಗೆಗಳ ಸದುಪಯೋಗ ಪಡೆದುಕೊಳ್ಳುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!