ಯೋಗಿ ಆದಿತ್ಯನಾಥ್ ಪುತ್ತೂರಿಗೆ ಭೇಟಿ ಹಿನ್ನೆಲೆ: ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ
ಪುತ್ತೂರು: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರವರು ಪುತ್ತೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಸದರಿ ಆದೇಶವನ್ನು ಕಾರ್ಯರೂಪಕ್ಕೆ ತರುವಾಗ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಕೋರಲಾಗಿದ್ದು, ಬದಲಿ ರಸ್ತೆಯ ಇಂತಿದೆ:





