February 4, 2026

ಮಂಗಳೂರು: ಗಡಿಪಾರು ಮಾಡಲಾಗಿದ್ದ ರೌಡಿಶೀಟರ್ ಕೋಡಿಕೆರೆ ಲೋಕೇಶ್ ಪೊಲೀಸರ ವಶಕ್ಕೆ

0
IMG-20230101-WA0044.jpg

ಮಂಗಳೂರು: ಗಡಿಪಾರು ಮಾಡಲಾಗಿದ್ದ ರೌಡಿಶೀಟರ್ ಕೋಡಿಕೆರೆ ಲೋಕೇಶ್ ನನ್ನು ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಚುನಾವಣೆ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯಿಂದ ಕೋಡಿಕೆರೆ ಲೋಕೇಶ್’ನನ್ನು ಗಡಿಪಾರು ಮಾಡಲಾಗಿತ್ತು. ಆದರೆ, ಆದೇಶ ಮೀರಿ ಈತ ಜಿಲ್ಲೆಯೊಳಗೆ ಪ್ರವೇಶಿಸಿದ್ದ. ಈ ಹಿನ್ನೆಲೆಯಲ್ಲಿ ಗುರುವಾರ ರಾತ್ರಿ ಬಂಟ್ವಾಳದಿಂದ ಆತನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆತನನ್ನು ಕಲಬುರಗಿಗೆ ಗಡಿಪಾರು ಮಾಡಲು ಮಂಗಳೂರು ಪೊಲೀಸರು ಪ್ರಕ್ರಿಯೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!