March 16, 2026

ಮೇ.08(ನಾಳೆ) ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ

0
IMG-20230507-WA0031.jpg

ಬೆಂಗಳೂರು: ಮೇ.08ರಂದು (ಸೋಮವಾರ) ರಾಜ್ಯದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶವು ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆ ನೀಡಿದೆ.

ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶವು ನಾಳೆ ಬೆಳಗ್ಗೆ 10 ಗಂಟೆಗೆ ಪ್ರಕಟವಾಗಲಿದೆ.

ಇನ್ನು ಈ ಬಾರಿಯ ಎಸ್ಎಸ್ಎಲ್ ಸಿ ಪರೀಕ್ಷೆಯೂ ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ನಡೆದಿತ್ತು. ಸೋಮವಾರ ಬೆಳಗ್ಗೆ 10 ಗಂಟೆಗೆ ಫಲಿತಾಂಶ ಪ್ರಕಟವಾಗಲಿದ್ದು, 11 ಗಂಟೆಯ ಬಳಿಕ ಜಾಲತಾಣದಲ್ಲಿ ವೀಕ್ಷಿಸಬಹುದು.

Leave a Reply

Your email address will not be published. Required fields are marked *

error: Content is protected !!