SSLC ಫಲಿತಾಂಶ: 625 ಅಂಕ ಪಡೆದು ಟಾಪರ್ಸ್ ಆದ ನಾಲ್ವರು ವಿದ್ಯಾರ್ಥಿಗಳು
ಎಸ್ ಎಸ್ ಎಲ್ ಸಿಯಲ್ಲಿ ಟಾಪರ್ಸ್ ಆದ ವಿದ್ಯಾರ್ಥಿಗಳು:
625 – ಅನುಪಮ ಶ್ರೀಶೈಲ್ ಹಿರಿಹೋಳಿ, ಶ್ರೀಕಂಠೇಶ್ವರ ಪ್ರೌಢಶಾಲೆ, ಸೌದತ್ತಿ, ಬೆಳಗಾವಿ ಜಿಲ್ಲೆ
625- ಭೀಮನಗೌಡ ಹನುಮಂತ ಗೌಡ ಬೀರಾದರ್ ಪಾಟೀಲ್, ಆಕ್ಸ್‌ಫರ್ಡ್ ಇಂಗ್ಲೀಷ್ ಹೈಸ್ಕೂಲ್, ಮುದ್ದೆಬೀಹಾಳ
625 – ಯಶಸ್ಸ್ ಗೌಡ, ಬಾಲಗಂಗಾಧರ ಸ್ವಾಮಿ ಹೈಸ್ಕೂಲ್ ಚಿಕ್ಕಬಳ್ಳಾಪುರ
625- ಭೂಮಿಕ ಪೈ, ನ್ಯೂ ಮೆಕಾಲೆ ಇಂಗ್ಲೀಷ್ ಸ್ಕೂಲ್, ಹೊಸೂರು ರೋಡ್ , ಬೆಂಗಳೂರು
ಫಲಿತಾಂಶ ನೋಡಲು ಇಲ್ಲಿ ಕ್ಲಿಕ್ ಮಾಡಿ: www.karresults.nic.in




