February 1, 2026

SSLC ಫಲಿತಾಂಶ: ಮರು ಮೌಲ್ಯ ಮಾಪನ ಮಾಡಲು ಮೇ 15ರಿಂದ ಮೇ 21ರವರೆಗೆ ಅವಕಾಶ: ಪೂರಕ ಪರೀಕ್ಷೆ ನೋಂದಣಿಗೆ ಕೊನೆಯದಿನ ಮೇ 15

0
image_editor_output_image1004003871-1683534995346.jpg

ಬೆಂಗಳೂರು: ಈ ಸಾಲಿನ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಮರು ಮೌಲ್ಯ ಮಾಪನ ಮಾಡಲು ಮೇ.15 ರಿಂದ ಮೇ.21 ರವರೆಗೆ ಅವಕಾಶವಿದೆ. ಪೂರಕ ಪರೀಕ್ಷೆ ನೋಂದಣಿಗೆ ಮೇ.08 ರಿಂದ ಮೇ. 15 ರವರೆಗೆ ಅವಕಾಶ ನೀಡಲಾಗಿದೆ.

Leave a Reply

Your email address will not be published. Required fields are marked *

error: Content is protected !!