January 31, 2026

ಎಸ್ಸೆಸ್ಸೆಲ್ಸಿ ಫಲಿತಾಂಶ : ಮಾಣಿ ಬಾಲ ವಿಕಾಸ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ವಫಾ ಹಲೀಮಾ ಗೆ 570 ಅಂಕಗಳು

0
image_editor_output_image-121341151-1683538225560

ಬಂಟ್ವಾಳ : ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮಾಣಿ ಬಾಲ ವಿಕಾಸ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ವಫಾ ಹಲೀಮಾ 570 ಅಂಕ ಪಡೆದು ಶೇಕಡಾ 91.2 ಫಲಿತಾಂಶ ದಾಖಲಿಸಿದ್ದಾಳೆ.

ಈಕೆ ಪತ್ರಕರ್ತ ಲತೀಫ್ ನೇರಳಕಟ್ಟೆ ಹಾಗೂ ನೂರ್ ಜಹಾನ್ ದಂಪತಿಗಳ ಪುತ್ರಿಯಾಗಿದ್ದಾಳೆ.

Leave a Reply

Your email address will not be published. Required fields are marked *

error: Content is protected !!