March 16, 2026

ಬೆಳ್ತಂಗಡಿ: ತಡರಾತ್ರಿಯಲ್ಲಿ ಮತದಾರರಿಗೆ ಹಣ ಹಂಚಿಕೆ ಆರೋಪ:  ಸಿಕ್ಕಿ ಬಿದ್ದ ಬಿಜೆಪಿ ಪ. ಪಂಚಾಯಿತಿ ಉಪಾಧ್ಯಕ್ಷ

0
image_editor_output_image713410519-1683685640033

ಬೆಳ್ತಂಗಡಿ:  ಬೆಳ್ತಂಗಡಿಯಲ್ಲಿ ಬಿಜೆಪಿ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ತಡರಾತ್ರಿಯಲ್ಲಿ ಹಣ ಹಂಚಿಕೆ ಮಾಡುತ್ತಿದ್ದಾಗ ಸಿಕ್ಕಿ ಬಿದ್ದ ಘಟನೆ ನಡೆದಿದೆ.

ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಜಯನಂದ ಗೌಡ ಅವರು ಕೆಲ್ಲಗುತ್ತು ಕಾಲೋನಿಯಲ್ಲಿ ರೆಡ್ ಹ್ಯಾಂಡ್ ಆಗಿ ಕಾಂಗ್ರೆಸ್ ಮಾಜಿ ಶಾಸಕ ವಸಂತ ಬಂಗೇರ ಅವರ ಕೈಗೆ ಸಿಕ್ಕಿ ಬಿದ್ದಿದ್ದಾರೆ.

ಇನ್ನು ಬಿಜೆಪಿ ನಾಯಕರು ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಹಣ ಹಂಚುತ್ತಿದ್ದು, ಅವರನ್ನು ಚುನಾವಣಾಧಿಕಾರಿಗಳಿಗೆ ಮಾಜಿ ಶಾಸಕ ಕೆ ವಸಂತ ಬಂಗೇರ ಒಪ್ಪಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!