March 16, 2026

ಕಾಪು: ಮದುವೆಗೂ ಮುನ್ನ ಮತದಾನ ಕೇಂದ್ರಕ್ಕೆ ಬಂದು ಮತ ಚಲಾಯಿಸಿದ ವಧು

0
image_editor_output_image1709530416-1683696192303.jpg

ಉಡುಪಿ: ಮದುವೆಗೂ ಮುನ್ನ ಮತದಾನ ಕೇಂದ್ರಕ್ಕೆ ಬಂದು ನವ ವಧುವೊಬ್ಬರು ಮತ ಚಲಾಯಿಸಿದ್ದಾರೆ.

ಕಾಪು ಕ್ಷೇತ್ರದ ಪಲಿಮಾರು ಗ್ರಾಮ ಪಂಚಾಯತ್ ನ ಅವರಾಲು ಮಟ್ಟು ಮತಗಟ್ಟೆಯಲ್ಲಿ ನವ ವಧು ಮೆಲಿಟಾ ಸುವಾರಿಸ್ ಮತ ಚಲಾಯಿಸಿ ಮಾದರಿಯಾಗಿದ್ದಾರೆ.

ಇನ್ನು ನವ ವಧು ಮೆಲಿಟಾ ಸುವಾರಿಸ್ ಮತ ಚಲಾಯಿಸಿ ಚರ್ಚ್ ಗೆ ತೆರಳಿದ್ದಾರೆ.

ರಾಜ್ಯಾದ್ಯಂತ ಇಂದು ಬೆಳ್ಳಗ್ಗೆ 7 ಗಂಟೆಯಿಂದ ಮತದಾನ ಆರಂಭಗೊಂಡು ಸಂಜೆ 6 ಗಂಟೆಯ ವರೆಗೆ ನಡೆಯಲಿದ್ದು, ಮೇ 13ರಂದು ಫಲಿತಾಂಶ ಹೊರಬೀಳಲಿದೆ.

Leave a Reply

Your email address will not be published. Required fields are marked *

error: Content is protected !!