March 16, 2026

ಮದುವೆ ಧಿರಿಸಿನಲ್ಲೇ ಹಕ್ಕು ಚಲಾಯಿಸಿದ ಮಧು

0
image_editor_output_image-1549132271-1683698197852.jpg

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಮತದಾನ ನಡೆಯುತ್ತಿದೆ. ಇಲ್ಲಿನ 165ನೇ ಮತಗಟ್ಟೆ ಕೇಂದ್ರದಲ್ಲಿ ಮಧುಮಗಳೊಬ್ಬರು ಮತದಾನ ಮಾಡಿದರು.

ಮದುವೆ ಮನೆಯಿಂದ ನೇರವಾಗಿ ಮತಗಟ್ಟೆಗೆ ಆಗಮಿಸಿದ ಅವರು ಮದುವೆ ದಿರಿಸಿನಲ್ಲೇ ತಮ್ಮ ಹಕ್ಕು ಚಲಾಯಿಸಿದರು. ಈ ಮೂಲಕ ಮದುವೆ ಸಂಭ್ರಮದಲ್ಲೂ ಕರ್ತವ್ಯಪ್ರಜ್ಞೆ ಮೆರೆದು ಮಾದರಿಯಾದರು.

Leave a Reply

Your email address will not be published. Required fields are marked *

error: Content is protected !!