March 16, 2026

EVM ಮಿಷನ್ ಮುಂದೆ ನಿಂತು ಮತ ಚಲಾಯಿಸುವ ವೀಡಿಯೋ ಮಾಡಿದ ವ್ಯಕ್ತಿ

0
image_editor_output_image-1573459061-1683698862014.jpg

ವಿಜಯಪುರ: ವ್ಯಕ್ತಿಯೊಬ್ಬ ಜೆಡಿಎಸ್ ಅಭ್ಯರ್ಥಿಗೆ ಮತ ಹಾಕಿದ್ದನ್ನು ವಿಡಿಯೋ ಮಾಡಿದ್ದು, ಇದೀಗ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.

ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಕ್ಷೇತ್ರದಲ್ಲಿ ಗುಪ್ತ ಮತದಾನ ಮಾಡಬೇಕಿದ್ದ ಮತದಾರ ತಾನು ಜೆಡಿಎಸ್ ಅಭ್ಯರ್ಥಿಗೆ ಮತ ಹಾಕಿದ್ದನ್ನು ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಡಿದ್ದಾನೆ.

Leave a Reply

Your email address will not be published. Required fields are marked *

error: Content is protected !!