March 16, 2026

ವಿಟ್ಲ:ಆಟೋ ರಿಕ್ಷಾದಲ್ಲಿ ಬಂದು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿ ಒಡಿಯೂರು ಸ್ವಾಮೀಜಿ

0
image_editor_output_image1196560559-1683705557305

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಮಿತ್ತನಡ್ಕ ಹಿ.ಪ್ರಾ ಶಾಲೆಯಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಮತಚಲಾಯಿಸಿದರು.

ಆಟೋ ರಿಕ್ಷಾದಲ್ಲಿ ಮತಗಟ್ಟೆಗೆ ಆಗಮಿಸಿದ ಸ್ವಾಮೀಜಿ ಸರತಿ‌ಸಾಲಿನಲ್ಲಿ ನಿಂತು ಮತಚಲಾವಣೆ ಮಾಡಿದರು. ಬಳಿಕ ಮಾಧ್ಯಮಗಳ ಜತೆ ಮಾತನಾಡಿ ಮತದಾನದ ಮಹತ್ವದ ಬಗ್ಗೆ ವಿವರಿಸಿದರು.

Leave a Reply

Your email address will not be published. Required fields are marked *

error: Content is protected !!