March 16, 2026

ಮತ ಚಲಾಯಿಸಲು ಬಂದಿದ್ದ ಮಹಿಳೆ ಕುಸಿದು ಬಿದ್ದು ಮೃತ್ಯು

0
image_editor_output_image-1545382506-1683708593877.jpg

ಬೆಳಗಾವಿ: ಸಮೀಪದ ಯರಝರ್ವಿಯಲ್ಲಿ ಬುಧವಾರ ಮತ ಚಲಾಯಿಸಲು ಬಂದಿದ್ದ ಮಹಿಳೆಯೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಪಾರವ್ವ ಈಶ್ವರ ಸಿದ್ನಾಳ(ಪನದಿ) (68) ಮೃತರು.

‘ಪಾರವ್ವ ತಮ್ಮ‌ ಹಕ್ಕು ಚಲಾಯಿಸಲು ಬಂದಿದ್ದರು. ಆದರೆ, ಮತದಾನಕ್ಕೂ ಮುನ್ನ, ಮತಗಟ್ಟೆ ಆವರಣದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ’ ಎಂದು ಪೊಲೀಸರು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ಯರಝರ್ವಿ ಗ್ರಾಮ ಸವದತ್ತಿ ಯಲ್ಲಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿದೆ.

Leave a Reply

Your email address will not be published. Required fields are marked *

error: Content is protected !!