March 16, 2026

ಮಂಗಳೂರು: ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ಪ್ರಕರಣ: ಐದು ಎಫ್ ಐಆರ್ ದಾಖಲು: ತಲೆಮರೆಸಿಕೊಂಡಿರುವ 29ಕ್ಕೂ ಅಧಿಕ ಆರೋಪಿಗಳು

0
IMG-20230510-WA0096.jpg

ಕಾವೂರು ಪೊಲೀಸ್ ಠಾಣೆಯಲ್ಲಿ ಐದು ಎಫ್ ಐಆರ್ ದಾಖಲಾಗಿದ್ದು, 29ಕ್ಕೂ ಹೆಚ್ಚು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷದ ಕಡೆಯಿಂದ ಒಂದು, ಬಿಜೆಪಿಯಿಂದ ಒಂದು ಹಾಗೂ ಮೂರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮಂಗಳೂರು: ಬುಧವಾರ ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಒಟ್ಟು ಐದು ಪೊಲೀಸ್ ದೂರು ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!