March 16, 2026

ಮನೆಯಲ್ಲೇ ಇದ್ದ ಮಗುವಿಗಾಗಿ ಪೊಲೀಸರ ಜೊತೆ ಊರೆಲ್ಲಾ ಹುಡುಕಾಡಿದ ಪೋಷಕರು

0
image_editor_output_image521531560-1683871727616.jpg

ಬೆಂಗಳೂರು: ಮನೆಯಲ್ಲೇ ಇದ್ದ ಮಗುವಿಗಾಗಿ ಪೊಲೀಸರ ಜೊತೆ ಫೋಷಕರು ಊರೆಲ್ಲಾ ಹುಡುಕಾಡಿರುವ ವಿಚಿತ್ರ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಕೆ.ಆರ್‌.ಪುರದ ಜನತಾ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಮೀನಾ ದಂಪತಿ ಮನೆಯಲ್ಲೇ ಇದ್ದ ತಮ್ಮ 6 ವರ್ಷದ ಮಗಳಿಗಾಗಿ ಊರೆಲ್ಲಾ ಹುಡುಕಿದ್ದಾರೆ. ಕೊನೆಗೆ ಮನೆಗೆ ವಾಪಸ್‌ ಬಂದಾಗ ಮಗು ಕಂಡು ನಿಟ್ಟುಸಿರು ಬಿಟ್ಟಿದ್ದಾರೆ.

Leave a Reply

Your email address will not be published. Required fields are marked *

error: Content is protected !!