March 16, 2026

CBSE 12ನೇ ತರಗತಿಯ ಫಲಿತಾಂಶ ಪ್ರಕಟ: ಶೇಕಡಾ 87.33 ವಿದ್ಯಾರ್ಥಿಗಳು ಉತ್ತೀರ್ಣ

0
image_editor_output_image1516226048-1683872714467.jpg

ಹೊಸದಿಲ್ಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) ಶುಕ್ರವಾರ 12ನೇ ತರಗತಿಯ ಫಲಿತಾಂಶ ಪ್ರಕಟಿಸಿದೆ. ಈ ಬಾರಿ ಶೇಕಡಾ 87.33 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಸಿಬಿಎಸ್ಇಯ 10 ನೇ ತರಗತಿ ಬೋರ್ಡ್ ಪರೀಕ್ಷೆಯು ಫೆಬ್ರವರಿ 15ರಿಂದ ಮಾರ್ಚ್ 21 ರವರೆಗೆ ನಡೆದಿದ್ದರೆ, 12 ನೇ ತರಗತಿ ಬೋರ್ಡ್ ಪರೀಕ್ಷೆಗಳು ಫೆಬ್ರವರಿ 15 ರಿಂದ ಏಪ್ರಿಲ್ 5ರವರೆಗೆ ನಡೆದಿತ್ತು.

ಈ ವರ್ಷದ ಜನವರಿ 2 14 ರ ನಡುವೆ 10 ಮತ್ತು 12 ನೇ ತರಗತಿಗಳಿಗೆ ಸಿಬಿಎಸ್ಇ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಿತ್ತು.

Leave a Reply

Your email address will not be published. Required fields are marked *

error: Content is protected !!