March 17, 2026

ಪುತ್ತೂರು ವಿಧಾನಸಭಾ ಕ್ಷೇತ್ರ: ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ, ಮುನ್ನಡೆ, ಎರಡನೇ ಸ್ಥಾನದಲ್ಲಿ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ, 3ನೇ ಸ್ಥಾನದಲ್ಲಿ ಬಿಜೆಪಿ

0
image_editor_output_image-894892821-1683949529341.jpg

ದಕ್ಷಿಣ ಕನ್ನಡ: ಪುತ್ತೂರು ವಿಧಾನಸಭಾ ಕ್ಷೇತ್ರ ಮತ ಎಣಿಕೆಯಲ್ಲಿ ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಮುನ್ನಡೆ, ಎರಡನೇ ಸ್ಥಾನದಲ್ಲಿ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ, ಮೂರನೇ ಸ್ಥಾನಕ್ಕೆ ಬಿಜೆಪಿ ಯ ಆಶಾ ತಿಮ್ಮಪ್ಪ ಗೌಡ ಕುಸಿದಿದ್ದಾರೆ‌

Leave a Reply

Your email address will not be published. Required fields are marked *

error: Content is protected !!