March 17, 2026

ಕನಕಪುರ ವಿಧಾನಸಭಾ ಕ್ಷೇತ್ರ: 9 ಸಾವಿರ ಮತಗಳ ಅಂತರಿಂದ ಡಿ.ಕೆ ಶಿವಕುಮಾರ್ ಮುನ್ನಡೆ, ಬಿಜೆಪಿ ಅಭ್ಯರ್ಥಿ ಆರ್. ಅಶೋಕ್ ಹಿನ್ನೆಡೆ

0
image_editor_output_image-116677328-1683951169484.jpg

ರಾಮನಗರ: ಕನಕಪುರ ವಿಧಾನಸಭಾ ಕ್ಷೇತ್ರದ ಮತಗಳ ಎಣಿಕೆ ನಡೆಯುತ್ತಿದ್ದು, ಕೆಪಿಸಿಸಿ ಅಧ್ಯಕ್ಷ, ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಶಿವಕುಮಾರ್ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಕನಕಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆರ್. ಅಶೋಕ್ ಹಿನ್ನೆಡೆ ಸಾಧಿಸಿದ್ದು, 9 ಸಾವಿರ ಮತಗಳ ಅಂತರಿಂದ ಡಿ.ಕೆ ಶಿವಕುಮಾರ್ ಅವರು ಮುನ್ನಡೆಯಲ್ಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!