ನಮ್ಮ ಕರಾವಳಿ ನಮ್ಮ ರಾಜ್ಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ: 3ನೇ ಸುತ್ತಿನ ಮತ ಎಣಿಕೆ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ 2644 ಮತಗಳ ಮುನ್ನಡೆ reporter May 13, 2023 0 ದಕ್ಷಿಣ ಕನ್ನಡ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮೂರನೇ ಸುತ್ತಿನ ಮತ ಎಣಿಕೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಗೆ 16974 ಮತಗಳು ಪಡೆದರೆ, ಕಾಂಗ್ರೆಸ್ ನ ರಕ್ಷಿತ್ ಶಿವರಾಂ ಗೆ 14330 ಮತಗಳು ಪಡೆದಿದ್ದಾರೆ. ಹರೀಶ್ ಪೂಂಜಾ 2644 ಮತಗಳ ಮುನ್ನಡೆ ಸಾಧಿಸಿದ್ದಾರೆ. Post navigation Previous: ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ: ಝಮೀರ್ ಅಹಮದ್ ಖಾನ್ 20743 ಮತಗಳ ಮುನ್ನಡೆ, ಬಿಜೆಪಿಯ ಭಾಸ್ಕರ್ ರಾವ್ 3,890 ಮತಗಳುNext: ಕನಕಪುರ ವಿಧಾನಸಭಾ ಕ್ಷೇತ್ರ: 9 ಸಾವಿರ ಮತಗಳ ಅಂತರಿಂದ ಡಿ.ಕೆ ಶಿವಕುಮಾರ್ ಮುನ್ನಡೆ, ಬಿಜೆಪಿ ಅಭ್ಯರ್ಥಿ ಆರ್. ಅಶೋಕ್ ಹಿನ್ನೆಡೆ More Stories ನಮ್ಮ ಕರಾವಳಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವಕೇಸರಿ ಅಬೀರಿ-ಅತಿಕಾರಬೈಲು (ರಿ ) ಚಂದಳಿಕೆ ಸಂಘಟನೆಯ ವಾರ್ಷಿಕ ಮಹಾಸಭೆ: ನೂತನ ಅಧ್ಯಕ್ಷರಾಗಿ ಶಶಿ ಕೇಪುಳಗುಡ್ಡೆ ಆಯ್ಕೆ admin September 27, 2026 0 ನಮ್ಮ ಕರಾವಳಿ ಕುಳಾಲು: ಸರಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಕೆಲವು ವ್ಯಕ್ತಿಗಳಿಂದ ವಿರೋಧ: ಅಭಿವೃದ್ಧಿಯಲ್ಲಿ ಯಾವುದೇ ರಾಜಕೀಯವಿಲ್ಲ: ಸುಭಾಶ್ಚಂದ್ರ ಶೆಟ್ಟಿ ಕುಳಾಲು admin September 27, 2026 0 ನಮ್ಮ ಕರಾವಳಿ ಮಂಗಳೂರು: ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದ ಪ್ರಕರಣ: ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಮೃತ್ಯು admin September 27, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.