ನಮ್ಮ ರಾಜ್ಯ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಮುನ್ನಡೆ, ಬಿಜೆಪಿ ಅಭ್ಯರ್ಥಿ ಭರತ್ ಶೆಟ್ಟಿ ಹಿನ್ನಡೆ reporter May 13, 2023 0 ಮಂಗಳೂರು: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಶೆಟ್ಟಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಮುನ್ನಡೆಯನ್ನು ಸಾಧಿಸಿದ್ದಾರೆ. 2ನೇ ಸುತ್ತು ಮುಕ್ತಾಯವಾಗಿದ್ದು, ಇನಾಯತ್ ಅಲಿ 1,098 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. Post navigation Previous: ಪುತ್ತೂರು ವಿಧಾನಸಭಾ ಕ್ಷೇತ್ರ ದ ಮೂರನೇ ಸುತ್ತಿನ ಮತ ಎಣಿಕೆ: ಅಶೋಕ್ ಕುಮಾರ್ ರೈ ಮುನ್ನಡೆNext: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಮುನ್ನಡೆ, ಬಿಜೆಪಿ ಅಭ್ಯರ್ಥಿ ಭರತ್ ಶೆಟ್ಟಿ ಹಿನ್ನಡೆ More Stories ನಮ್ಮ ರಾಜ್ಯ ಕುಂದಾಪುರ: ಎಂ ಕೋಡಿ ಕಡಲತೀರದಲ್ಲಿ ಬೂತಾಯಿ ಮೀನು ರಾಶಿ: ದಡಕ್ಕೆ ಬಂದ ಮೀನುಗಳನ್ನು ಹಿಡಿಯುತ್ತಿರುವ ಸ್ಥಳೀಯರು reporter_2 September 26, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣ: ಗೂಂಡಾ ಕಾಯ್ದೆಯಡಿ ಬಂಧಿಸಲ್ಪಟ್ಟ ಆರು ಮಂದಿ ಆರೋಪಿಗಳ ಅಪರಾಧ ಪಟ್ಟಿ ಬಿಡುಗಡೆ reporter September 26, 2026 0 ನಮ್ಮ ರಾಜ್ಯ ಯುವಕನ ಬ್ಲ್ಯಾಕ್ಮೇಲ್ಗೆ ಹೆದರಿ ಗೃಹಿಣಿ ಆತ್ಮಹತ್ಯೆ reporter September 25, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.