ನಮ್ಮ ಕರಾವಳಿ ದಕ್ಷಿಣ ಕನ್ನಡ: ಸುಳ್ಯ, ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ reporter May 13, 2023 0 ಮಂಗಳೂರು, ಮೇ. 13. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಎಣಿಕೆ ಪೂರ್ಣಗೊಂಡಿದ್ದು ಸುಳ್ಯ ಹಾಗೂ ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಭಾರಿಸಿದೆ. ಸುಳ್ಯ ಕ್ಷೇತ್ರದ ಭಾಗೀರಥಿ ಮುರುಳ್ಯ, ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ವೇದವ್ಯಾಸ ಕಾಮತ್ ಅವರು ಗೆಲುವು ಸಾಧಿಸಿದ್ದಾರೆ. Post navigation Previous: ಕೊಳ್ಳೇಗಾಲ ಮೀಸಲು ಕ್ಷೇತ್ರ: BSPಯಿಂದ ಬಿಜೆಪಿಗೆ ಹೋಗಿದ್ದ ಎನ್.ಮಹೇಶ್ ಸೋಲುNext: ಚಾಮರಾಜನಗರ: ಕಾಂಗ್ರೆಸ್ ನ ಪುಟ್ಟರಂಗ ಶೆಟ್ಟಿ ಗೆಲುವು, ಸಚಿವರಾಗಿದ್ದ ಸೋಮಣ್ಣಗೆ ಮುಖಭಂಗ More Stories ನಮ್ಮ ಕರಾವಳಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವಕೇಸರಿ ಅಬೀರಿ-ಅತಿಕಾರಬೈಲು (ರಿ ) ಚಂದಳಿಕೆ ಸಂಘಟನೆಯ ವಾರ್ಷಿಕ ಮಹಾಸಭೆ: ನೂತನ ಅಧ್ಯಕ್ಷರಾಗಿ ಶಶಿ ಕೇಪುಳಗುಡ್ಡೆ ಆಯ್ಕೆ admin September 27, 2026 0 ನಮ್ಮ ಕರಾವಳಿ ಕುಳಾಲು: ಸರಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಕೆಲವು ವ್ಯಕ್ತಿಗಳಿಂದ ವಿರೋಧ: ಅಭಿವೃದ್ಧಿಯಲ್ಲಿ ಯಾವುದೇ ರಾಜಕೀಯವಿಲ್ಲ: ಸುಭಾಶ್ಚಂದ್ರ ಶೆಟ್ಟಿ ಕುಳಾಲು admin September 27, 2026 0 ನಮ್ಮ ಕರಾವಳಿ ಮಂಗಳೂರು: ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದ ಪ್ರಕರಣ: ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಮೃತ್ಯು admin September 27, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.