March 17, 2026

ಅಶೋಕ್ ರೈ ಗೆಲುವು ಕಬಕದಲ್ಲಿ ಸಂಭ್ರಮಾಚರಣೆ

0
IMG-20230513-WA0029.jpg

ಪುತ್ತೂರು: ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕಬಕದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮ ಆಚಿರಿಸಿದರು. ಸ್ಥಳೀಯ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಕುಂಬ್ರದಲ್ಲಿ ಕಾರ್ಯಕರ್ತರು ಕುಂಬ್ರ ಕಟ್ಟೆಯ ಬಳಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.

Leave a Reply

Your email address will not be published. Required fields are marked *

error: Content is protected !!