August 12, 2026

ಚಿಕ್ಕ ಮಗಳೂರು: ವಿಧಾನಸಭಾ ಕ್ಷೇತ್ರ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಸೋಲು

0
ct-ravi_620x466xt.jpg

ಚಿಕ್ಕಮಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ‌ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಸೋಲು ಕಂಡಿದ್ದಾರೆ.

ಕಾಂಗ್ರೆಸ್‌ನ ಹೆಚ್. ಡಿ. ತಿಮ್ಮಯ್ಯ 64552 ಮತಗಳನ್ನು ಪಡೆದು ಜಯಗಳಿಸಿದರೆ, ಸಿ. ಟಿ. ರವಿ 55678 ಮತಗಳನ್ನು ಪಡೆದಿದ್ದು, 8874 ಅಂತರ ಮತಗಳಿಂದ ಸೋಲು ಕಂಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!