ವಿಟ್ಲ: ಯುವತಿಯೊಂದಿಗೆ ಅಪರಿಚಿತ ಅನ್ಯಕೋಮಿನ ಯುವಕನಿಂದ ಅಸಭ್ಯ ವರ್ತನೆ
ವಿಟ್ಲ: ಅಪರಿಚಿತ ಅನ್ಯಕೋಮಿನ ಯುವಕನೋರ್ವ ಹಿಂದೂ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಘಟನೆ ವಿಟ್ಲ ತಾಲೂಕಿನ ಕಡಂಬು ಸಮೀಪ ನಡೆದಿದೆ.
ಕಡಂಬು ಸಮೀಪ ಅಪರಿಚಿತ ಅನ್ಯಕೋಮಿನ ಯುವಕನೋರ್ವ ಹಿಂದೂ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದು, ಈ ಘಟನೆಯನ್ನು ಹಿಂದೂ ಜಾಗರಣ ವೇದಿಕೆ ತೀವ್ರವಾಗಿ ಖಂಡಿಸಿದೆ.
ಶೀಘ್ರ ಆರೋಪಿಗಳನ್ನು ಬಂಧಿಸುವಂತೆ ಹಿಂದೂ ಜಾಗರಣ ವೇದಿಕೆ ಆಗ್ರಹಿಸಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಸ್ಥಳೀಯ ಸಿಸಿ ಕ್ಯಾಮರಾಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.




