February 4, 2026

ವಿಟ್ಲ: ಎರಡು ಕಾರುಗಳ ನಡುವೆ ಅಪಘಾತ: ಇಬ್ಬರು ಮಹಿಳೆಯರಿಗೆ ಗಾಯ

0
IMG-20230514-WA0016.jpg

ವಿಟ್ಲ: ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಒಂದು ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆಯಲ್ಲಿ ನಡೆದಿದೆ.

ಕೊಡಾಜೆಯ ರಸ್ತೆ ಬದಿ ನಿಲ್ಲಿಸಿದ್ದ ಆಲ್ಟೋ ಕಾರಿಗೆ ಹಿಂದಿನಿಂದ ಬಂದ ಸ್ಕಾರ್ಪಿಯೋ ಕಾರು ಹಿಂದಿನಿಂದ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಆಲ್ಟೋ ಕಾರಿನಲ್ಲಿ ಇಬ್ಬರು ಮಹಿಳೆಯರು ಗಾಯಗೊಂಡಿದ್ದು, ತುಂಬೆ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!