March 24, 2026

ಕರ್ನಾಟಕದ ಮುಖ್ಯಮಂತ್ರಿ ನೇಮಕ: ಹೈಕಮಾಂಡ್‌ ನಿಂದ ಅಂತಿಮ ನಿರ್ಧಾರ: ಮಲ್ಲಿಕಾರ್ಜುನ ಖರ್ಗೆ

0
mallikarjun-kharge-to-formally-take-over-as-congress-president-on-wednesday.jpg

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ನೇಮಕದ ಬಗ್ಗೆ ಪಕ್ಷದ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಅಂತಿಮಗೊಳಿಸಿದೆ ಎಂದು ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳು ಸೂಚಿಸುತ್ತಿದ್ದರೂ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಬಲ ಸ್ಪರ್ಧಿಯಾಗಿದ್ದು, ಕುತೂಹಲಕ್ಕೆ ಕಾರಣವಾಗಿದೆ.

Leave a Reply

Your email address will not be published. Required fields are marked *

error: Content is protected !!