August 15, 2026

ಡಿಕೆಶಿ ಹುಟ್ಟುಹಬ್ಬದಲ್ಲಿ ಶಾಸಕ ಅಶೋಕ್ ರೈ ಬಾಗಿ

0
image_editor_output_image1332965526-1684119615366


ಪುತ್ತೂರು: ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಭಾನುವಾರ ಮಧ್ಯರಾತ್ರಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ತಮ್ಮ 62 ನೇ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸಿದರು. ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೇಕ್ ತಿನ್ನಿಸಿ, ಶುಭಾಶಯ ತಿಳಿಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಮಾಜಿ ಸಚಿವ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಮತ್ತಿತರರು ಜತೆಗಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!