August 15, 2026

ಮಂಗಳೂರಿನಲ್ಲಿ ಗೂಡ್ಸ್ ರೈಲು ಡಿಕ್ಕಿ ಹೊಡೆದು 17 ಎಮ್ಮೆಗಳು ಮೃತ್ಯು

0
image_editor_output_image-798184754-1684121620690

ಮಂಗಳೂರು: ಗೂಡ್ಸ್ ರೈಲಿನಡಿ ಬಿದ್ದು 17 ಎಮ್ಮೆಗಳು ದಾರುಣವಾಗಿ ಮೃತಪಟ್ಟ ಘಟನೆ ಜೋಕಟ್ಟೆ ಅಂಗರಗುಂಡಿ ಬಳಿ ಭಾನುವಾರ ರಾತ್ರಿ 12 ಗಂಟೆಯ ಸುಮಾರಿಗೆ ಸಂಭವಿಸಿದೆ.

ಗೂಡ್ಸ್ ರೈಲು ಕಂಕನಾಡಿ ಕಡೆಯಿಂದ ಎಂಸಿಎಫ್ ಕಡೆ ಹೋಗುತ್ತಿತ್ತು.
ಕದ್ರಿ ಅಗ್ನಿಶಾಮಕ ದಳದವರು ಮೂರು ಎಮ್ಮೆಗಳನ್ನು ರಕ್ಷಿಸಿದ್ದು, ಸತತ ಮೂರು ಗಂಟೆ ಕಾರ್ಯಾಚರಣೆ ನಡೆದಿದೆ.

ಕೆಲವು ಎಮ್ಮೆಗಳು ಸುಮಾರು 25 ಅಡಿ ಆಳಕ್ಕೆ ಬಿದ್ದು ಮೃತಪಟ್ಟಿವೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!