March 24, 2026

ಬಿಎಲ್ ಸಂತೋಷ್ ಇರುವವರೆಗೂ ರಾಜ್ಯದಲ್ಲಿ BJP ಗೆಲ್ಲುವುದಿಲ್ಲ: ಬಿಜೆಪಿ ಮುಖಂಡ ಎಂ.ಪಿ. ರೇಣುಕಾಚಾರ್ಯ

0
image_editor_output_image704704490-1684142922068.jpg

ದಾವಣಗೆರೆ: ಶಾಸಕ ಎಂ.ಪಿ ರೇಣುಕಾಚಾರ್ಯ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದು, ಈ ಹಿನ್ನೆಲೆಯಲ್ಲಿ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ.

ಬಿಎಲ್ ಸಂತೋಷ್ ಹಾಗೂ ನಳಿನ್ ಕುಮಾರ್ ಕಟೀಲ್ ವಿರುದ್ಧವೇ ರೇಣುಕಾಚಾರ್ಯ ಬೆಂಬಲಿಗರು ಕಿಡಿಕಾರಿದ್ದಾರೆ. ಹೊನ್ನಾಳಿಯಲ್ಲಿ ರೇಣುಕಾಚಾರ್ಯ ನಿವಾಸದ ಮುಂದೆ ಜಮಾಯಿಸಿದ ಬೆಂಬಲಿಗರು, ಬಿಎಲ್ ಸಂತೋಷ್ ರಾಜ್ಯವನ್ನು ಬಿಟ್ಟು ತೊಲಗಬೇಕಿದೆ. ಆತ ಇರುವವರೆಗೂ ರಾಜ್ಯದಲ್ಲಿ ಬಿಜೆಪಿ ಗೆಲ್ಲುವುದಿಲ್ಲ. ಆತ ಹೋದರೆ ಮಾತ್ರ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಹೇಳುತ್ತಾ ಬಿಎಲ್ ಸಂತೋಷ್ ವಿರುದ್ದ ಧಿಕ್ಕಾರ ಕೂಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!