ಬಿಜೆಪಿಗೆ ಹೆದರಿ ಕಾಂಗ್ರೆಸ್‌ನವರು ಸರ್ದಾರ್ ವಲ್ಲಭಭಾಯಿ ಪಟೇಲ್ ರಿಗೆ ಗೌರವ: ಎಂ.ಪಿ. ರೇಣುಕಾಚಾರ್ಯ
ಬೆಂಗಳೂರು: ಬಿಜೆಪಿಗೆ ಹೆದರಿ ಕಾಂಗ್ರೆಸ್‌ನವರು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಗೌರವ ಸಲ್ಲಿಸಿದ್ದಾರೆ ಎಂದು ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಟೀಕಿಸಿದ್ದಾರೆ.
ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ಅವರ ಪುಣ್ಯಸ್ಮರಣೆ ಸಂದರ್ಭ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದ್ದು ಎನ್ನಲಾದ ವಿಡಿಯೊ ತುಣುಕೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಮಂಗಳವಾರ ವೈರಲ್ ಆಗಿತ್ತು. ಅದನ್ನು ಉಲ್ಲೇಖಿಸಿ ರೇಣುಕಾಚಾರ್ಯ ಟೀಕೆ ಮಾಡಿದ್ದಾರೆ.





