March 16, 2026

ಸುಳ್ಯ: ಬಿಜೆಪಿ ಮುಖಂಡ, ಜಿಲ್ಲಾ ಪಂಚಾಯತಿಯ ಮಾಜಿ ಸದಸ್ಯ ನವೀನ್ ರೈ ಮೇನಾಲ ಹೊಳೆ ನೀರಿಗೆ ಬಿದ್ದು ಮೃತ್ಯು

0
IMG-20230518-WA0018.jpg

ಸುಳ್ಯ: ಬಿಜೆಪಿ ಮುಖಂಡ, ಜಿಲ್ಲಾ ಪಂಚಾಯತಿಯ ಮಾಜಿ ಸದಸ್ಯ ನವೀನ್ ರೈ ಮೇನಾಲ ಅವರ ಮೃತದೇಹ ಸುಳ್ಯದ ಹೊಳೆಯಲ್ಲಿ ಪತ್ತೆಯಾಗಿದೆ.

ಪಯಸ್ವಿನಿ ಹೊಳೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ಸಾವಿಗೆ ನಿಖರ ಕಾರಣ ಪತ್ತೆಯಾಗಿಲ್ಲ.

ಪಂಪ್ ರಿಪೇರಿಗೆ ತೆರಳಿದ್ದ ಅವರು ನೀರಿಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ತನಿಖೆ ಕೈಗೆತ್ತಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!