July 3, 2026

ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಸಿದ್ದರಾಮಯ್ಯ, ಡಿಕೆಶಿ: ಕಾರ್ಯಕರ್ತರಿಂದ ಸಂಭ್ರಮ

0
hr-180523-dkshi1.jpg

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ನಿಯೋಜಿತ ಆಗಮಿಸಿದ್ದಾರೆ.

ಸಿಎಂ ಮತ್ತು ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿರುವ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ರನ್ನ ಸ್ವಾಗತಿಸಲು ಅಪಾರ ಸಂಖ್ಯೆಯಲ್ಲಿ ಜಮಾಯಿಸಿರುವ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಜೈಕಾರ ಕೂಗಿದ್ದಾರೆ.

ಇನ್ನು ಮೇ 20ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!