March 16, 2026

ಬೆಳ್ತಂಗಡಿ: ಕಸಾಯಿಖಾನೆಗೆ ದಾಳಿ ನಡೆಸಿದ ಬಜರಂಗದಳ ಕಾರ್ಯಕರ್ತರು

0
image_editor_output_image-1775856079-1684562610330.jpg

ಬೆಳ್ತಂಗಡಿ: ಮರೋಡಿ ಗ್ರಾಮದ ಕಾಂತಾರಬೈಲು ಮನೆಯೊಂದರಲ್ಲಿ ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿರುವ ಬಗ್ಗೆ ಸ್ಥಳೀಯ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿ ಪೋಲೀಸರಿಗೆ ಮಾಹಿತಿ ನೀಡಿದ್ದು, ಪೋಲೀಸರು ಆಗಮಿಸಿ ಕೇಸು ದಾಖಲಿಸಿದ್ದಾರೆ.

ಕ್ರಮ ಕಾವಿಶ್ವ ಹಿಂದು ಪರಿಷತ್ ವೇಣೂರು ಪ್ರಖಂಡದ ಕಾರ್ಯಕರ್ತರಿಂದ ಪೋಲೀಸರಿಗೆ ಮನವಿ ಕೂಡ ಕೊಡಲಾಯಿತು.

ಸಾಯಿ ಖಾನೆ ನಡೆಸುವುವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು.

ಮರೋಡಿ ಗ್ರಾಮದ ಮನೆಯಲ್ಲಿ ಅಕ್ರಮವಾಗಿ ಗೋಮಾಂಸವನ್ನು ಮಾಡುತ್ತಿರುವುದು ಸಂಘಟನೆಯ ಗಮನಕ್ಕೆ ಬಂದಿದ್ದು ಕೂಡಲೇ ಪೋಲೀಸ್ ಠಾಣೆಗೆ ತಿಳಿಸಿದ್ದು ಸ್ಥಳಕ್ಕೆ ಆಗಮಿಸಿದ ಪೋಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!