March 16, 2026

ವಿಟ್ಲ : ಅಕ್ರಮ ಗೋ ಸಾಗಾಟದ ವಾಹನವನ್ನು ಪೊಲೀಸರಿಗೊಪ್ಪಿಸಿ ಎರಡು ಜಾನುವಾರುಗಳ ರಕ್ಷಣೆ: ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರಿಂದ ಕಾರ್ಯಾಚರಣೆ

0
IMG-20230521-WA0019.jpg

ವಿಟ್ಲ : ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವಾಹನವನ್ನು ಪೊಲೀಸರಿಗೊಪ್ಪಿಸಿ ಎರಡು ಜಾನುವಾರುಗಳನ್ನು ರಕ್ಷಣೆ ಮಾಡಿದ ಘಟನೆ ವಿಟ್ಲ ಸಮೀಪದ ಸಾಲೆತ್ತೂರು ಎಂಬಲ್ಲಿ ನಡೆದಿದೆ.

ಕಂಬಳ ಕೋಣ ಎಂದು ನೆಪವೊಡ್ಡಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದರು ಎನ್ನಲಾಗಿದೆ.
ಈ ಬಗ್ಗೆ ತಿಳಿದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪಿಕಪ್ ವಾಹನವನ್ನು ತಡೆದು ಪೊಲೀಸರಿಗೊಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!