March 16, 2026

ಪುತ್ತೂರು: ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

0
dead-4-1.jpg

ಪುತ್ತೂರು: ಕಾಲೇಜು ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಅರಿಯಡ್ಕ ಗ್ರಾಮದ ಜಾರತ್ತಾರಿನಲ್ಲಿ ವರದಿಯಾಗಿದೆ.

ಆನಂದ ಎಂಬವರ ಪುತ್ರ ರಿತೇಶ್ (18. ವ ) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ


ಮನೆಯ ಹಿಂಭಾಗದಲ್ಲಿರುವ ಮರಕ್ಕೆ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದ್ದು ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

Leave a Reply

Your email address will not be published. Required fields are marked *

error: Content is protected !!