December 16, 2025

ಟ್ರಕ್‌ –ಬಸ್‌ ನಡುವಿನ ಭೀಕರ ಅಪಘಾತ: 6 ಮಂದಿ ಸಾವು

0
image_editor_output_image313434289-1684829483995.jpg

ಮುಂಬಯಿ: ಟ್ರಕ್‌ – ಬಸ್‌ ನಡುವಿನ ಭೀಕರ ಅಪಘಾತ ಸಂಭವಿಸಿ ಕನಿಷ್ಠ 6 ಮಂದಿ ಮೃತಪಟ್ಟಿರುವ ಘಟನೆ ಮಂಗಳವಾರ ಮುಂಬೈ-ನಾಗ್ಪುರ ಹಳೆಯ ಹೆದ್ದಾರಿಯಲ್ಲಿ ಮಂಗಳವಾರ (ಮೇ.23 ರಂದು) ಮುಂಜಾನೆ ನಡೆದಿದೆ.

ಮಂಗಳವಾರ ಮುಂಜಾನೆ 7 ಗಂಟೆಯ ಸುಮಾರಿಗೆ ಮುಂಬೈ-ನಾಗ್ಪುರ ಹಳೆಯ ಹೆದ್ದಾರಿಯ ಬುಲ್ದಾನದ ಸಿಂಧಖೇಡ್ ರಾಜದಲ್ಲಿ ರಾಜ್ಯ ಬಸ್‌ಗೆ ಟ್ರಕ್ ಢಿಕ್ಕಿ ಹೊಡೆದು ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು 13 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

error: Content is protected !!