July 3, 2026

ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷ ಶಾಫಿ ಸಅದಿ ಸೇರಿ ನಾಲ್ವರು ಸದಸ್ಯರ ನಾಮ ನಿರ್ದೇಶನ ರದ್ದು

0
FwJCljSakAApqYw.jpg

ಬೆಂಗಳೂರು: ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷ ಮೌಲಾನ ಎನ್.ಕೆ ಮುಹಮ್ಮದ್ ಶಾಫಿ ಸಅದಿ ಸೇರಿದಂತೆ ನಾಲ್ವರು ಸದಸ್ಯರ ನಾಮನಿರ್ದೇಶನವನ್ನು ರದ್ದುಪಡಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಶಾಫಿ ಸಅದಿ ಜೊತೆಗೆ ವಕ್ಫ್ ಮಂಡಳಿಯ ಇತರ ಸದಸ್ಯರಾದ ಮೀರ್ ಅಝರ್ ಹುಸೈನ್, ಜಿ.ಯಾಕೂಬ್ ಹಾಗೂ ಐಎಎಸ್ ಅಧಿಕಾರಿ ಝೆಹೆರಾ ನಸೀಮ್ ಅವರ ನಾಮ ನಿರ್ದೇಶನವನ್ನು ರದ್ದುಪಡಿಸಲಾಗಿದೆ ಎಂದು ಅಧಿಸೂಚನೆಯಲ್ಲಿ‌ ತಿಳಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!