ನಮ್ಮ ಕರಾವಳಿ ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು, ಶಿವಮೊಗ್ಗ, ಜಿಲ್ಲೆಗಳಲ್ಲಿ ಮುಂದಿನ 3 ಗಂಟೆ ಗಾಳಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ reporter May 23, 2023 0 ಮಂಗಳೂರು: ಮುಂದಿನ 3 ಗಂಟೆಗಳಲ್ಲಿ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಮಿಂಚು ಮತ್ತು ಬಿರುಗಾಳಿ ಸಹಿತ ಸಾಧಾರಣ ಗುಡುಗು ಸಹಿತ ಗಂಟೆಗೆ 40 ರಿಂದ 50 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. Post navigation Previous: ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷ ಶಾಫಿ ಸಅದಿ ಸೇರಿ ನಾಲ್ವರು ಸದಸ್ಯರ ನಾಮ ನಿರ್ದೇಶನ ರದ್ದುNext: ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡಲು ಹೊರಟಿದ್ದೀರಾ?: ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಡಿಕೆ ಶಿವಕುಮಾರ್ More Stories ನಮ್ಮ ಕರಾವಳಿ ವಿಟ್ಲ: ಪೊಲೀಸ್ ಇಲಾಖೆ ಹಾಗೂ ಡಿ’ ಗ್ರೂಪ್ ವತಿಯಿಂದ ಮಾದಕ ಮುಕ್ತ ಸಮಾಜಕ್ಕಾಗಿ ಜನ ಜಾಗೃತಿ ಜಾಥ admin December 15, 2025 0 ನಮ್ಮ ಕರಾವಳಿ ವಿಟ್ಲ: ಜೆಸಿಐ ಇಂಡಿಯಾ ವಲಯ 15ರ ಅಧ್ಯಕ್ಷರಾಗಿ ಸಂತೋಷ್ ಶೆಟ್ಟಿ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ admin December 15, 2025 0 ನಮ್ಮ ಕರಾವಳಿ ನಮ್ಮ ರಾಜ್ಯ ಮಂಗಳೂರು ಆರ್ ಟಿಓ ಕಚೇರಿಯಲ್ಲಿ 5 ಕಡೆ ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ reporter December 15, 2025 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.