ಹಿಮಾಚಲ: ಭಾವಿ ಪತಿಯೊಂದಿಗೆ ಹಿಮಾಚಲ ಪ್ರದೇಶದ ಪ್ರವಾಸದಲ್ಲಿದ್ದ ಖ್ಯಾತ ಕಿರುತೆರೆ ನಟಿ ವೈಭವಿ ಉಪಾಧ್ಯಾಯ ನಿಧನರಾಗಿದ್ದಾರೆ.
ಪ್ರವಾಸ ಮಾಡುತ್ತಿದ್ದ ಕಾರು ನಿಯಂತ್ರಣ ತಪ್ಪಿ ಕಣಿವೆಗೆ ಬಿದ್ದ ಪರಿಣಾಮ ಅವರು ಕೊನೆಯುಸಿರೆಳೆದಿದ್ದಾರೆ.
32 ವಯಸ್ಸಿನ ವೈಭವಿ ಕಿರುತೆರೆ ಫೇಮಸ್ ನಟಿ. ಅಲ್ಲದೇ, ಇತ್ತೀಚೆಗೆ ಅವರು ಸಿನಿಮಾಗಳಲ್ಲೂ ನಟಿಸುತ್ತಿದ್ದರು
