July 12, 2026

ಸೋಲಿನ ಹೊಣೆ ಹೊತ್ತು ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿಎಂ ಇಬ್ರಾಹಿಂ ರಾಜೀನಾಮೆ

0
ms-240523-cm.jpg


ಬೆಂಗಳೂರು: ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸಿಎಂ ಇಬ್ರಾಹಿಂ ರಾಜೀನಾಮೆ ಸಲ್ಲಿಸಿದ್ದಾರೆ.

ವಿಧಾನ ಸಭಾ ಸೋಲಿನ ನೈತಿಕ ಹೊಣೆ ಹೊತ್ತು ಅವರು ರಾಜೀನಾಮೆ ಸಲ್ಲಿದ್ದಾರೆ ಎಂದು ವರದಿಯಾಗಿದೆ.

ಪಕ್ಷದ ಆತ್ಮಾವಲೋಕನ ಸಭೆಗೂ ಮುನ್ನ ಅವರು ಪಕ್ಷದ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್. ಡಿ ದೇವೇಗೌಡ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!