December 15, 2025

ಗಾಂಜಾ ಪೂರೈಕೆ: ಮಂಗಳೂರಿನ ಜಿಲ್ಲಾ ಕಾರಾಗೃಹದ ಸಿಬ್ಬಂದಿಯ ಅಮಾನತು

0
Screenshot_2023-05-25-03-35-58-67_680d03679600f7af0b4c700c6b270fe7.jpg

ಮಂಗಳೂರು: ಗಾಂಜಾ ಪೂರೈಕೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಲ್ಪಟ್ಟ ಮಂಗಳೂರಿನಲ್ಲಿರುವ ಜಿಲ್ಲಾ ಕಾರಾಗೃಹದ ಸಿಬಂದಿ ಪ್ರಕಾಶ್‌ ಗಾವಡೆಯನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಕಾರಾಗೃಹದಲ್ಲಿ ಕೆಐಎಸ್‌ಎಫ್ ಸಿಬಂದಿ ತಪಾಸಣೆ ನಡೆಸುವ ಸಂದರ್ಭ ಪ್ರಕಾಶ್‌ ಬಳಿ ಗಾಂಜಾ ಪತ್ತೆಯಾಗಿತ್ತು. ಈ ಬಗ್ಗೆ ಮೇ 11ರಂದು ಬರ್ಕೆ ಠಾಣೆಯಲ್ಲಿ ಎನ್‌ಡಿಪಿಎಸ್‌ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆತನನ್ನು ಬಂಧಿಸಲಾಗಿತ್ತು.

Leave a Reply

Your email address will not be published. Required fields are marked *

error: Content is protected !!