March 16, 2026

ಸಚಿವ ಸಂಪುಟಕ್ಕೆ 24 ಸಚಿವರ ಪಟ್ಟಿ ಅಂತಿಮ: ಮೇ 27ರಂದು ಪ್ರಮಾಣ ವಚನ

0
image_editor_output_image1501640295-1685122227753

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟಕ್ಕೆ ಸೇರುವ 24 ಸಚಿವರ ಪಟ್ಟಿ ಅಂತಿಮಗೊಂಡಿದೆ. ಪಟ್ಟಿಯಲ್ಲಿರುವ ಶಾಸಕರು ನಾಳೆ (ಮೇ.27) ರಾಜಭವನದ ಗಾಜಿನಮನೆಯಲ್ಲಿ ಬೆಳಿಗ್ಗೆ 11:30 ನಿಮಿಷಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಸಂಪುಟಕ್ಕೆ ಸೇರುವ ಸಚಿವರ ಪಟ್ಟಿ:
ಹೆಚ್.ಕೆ.ಪಾಟೀಲ್
ಕೃಷ್ಣ ಭೈರೇಗೌಡ
ಚಲುವರಾಯಸ್ವಾಮಿ
ಪಿರಿಯಾಪಟ್ಟಣ ವೆಂಕಟೇಶ್
ಡಾ.ಹೆಚ್.ಸಿ.ಮಹದೇವಪ್ಪ
ಈಶ್ವರ ಖಂಡ್ರೆ
ಕೆ.ಎನ್.ರಾಜಣ್ಣ
ದಿನೇಶ್ ಗುಂಡೂರಾವ್
ರಣಬಸಪ್ಪ ದರ್ಶನಾಪುರ
ಶಿವಾನಂದ ಪಾಟೀಲ್
ಆರ್.ಬಿ.ತಿಮ್ಮಾಪುರ
ಎಸ್.ಎಸ್.ಮಲ್ಲಿಕಾರ್ಜುನ
ಶಿವರಾಜ ತಂಗಡಗಿ
ಡಾ.ಶರಣ ಪ್ರಕಾಶ್ ಪಾಟೀಲ್
ಮಂಕಾಳು ವೈದ್ಯ
ಲಕ್ಷ್ಮೀ ಹೆಬ್ಬಾಳ್ಕರ್
ರಹೀಂ ಖಾನ್
ಡಿ.ಸುಧಾಕರ್
ಸಂತೋಷ್ ಲಾಡ್
ಬೋಸರಾಜು
ಬಿ.ಎಸ್.ಸುರೇಶ್ಮ
ಮಧು ಬಂಗಾರಪ್ಪ
ಎಂ.ಸಿ.ಸುಧಾಕರ್
ನಾಗೇಂದ್ರ

Leave a Reply

Your email address will not be published. Required fields are marked *

error: Content is protected !!